ಆಲ್ಕೋಳ ವಿದ್ಯುತ್ ಕೇಂದ್ರದ ವ್ಯಾಪ್ತಿಯ ಎಎಫ್-05ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ವ್ಯಾಪ್ತಿಯ ಗೋಪಾಳಗೌಡ ಬಡಾವಣೆ ಎಫ್ ಬ್ಲಾಕ್ ಸುತ್ತಮುತ್ತಲಿನ ಪ್ರದೇಶದಲ್ಲಿ ಜು. 11 ರಂದು ಬೆಳಗ್ಗೆ 10.00 ರಿಂದ ಸಂಜೆ 5.00ರವರೆಗೆ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನರಿಕ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.