ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪನವರು ಶಿವಮೊಗ್ಗ ಎ.ಸಿ.ಕಚೇರಿ ಆವರಣದಲ್ಲಿ ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ರವರ ಕಾರ್ಯಾಲಯದ ಉದ್ಘಾಟನೆ ನೆರವೇರಿಸಿದರು.
ಕಾಂಗ್ರೆಸ್ ಪಕ್ಷದ ಮುಖಂಡರಾದ ಆಯನೂರ್ ಮಂಜುನಾಥ್, ಪಕ್ಷದ ಜಿಲ್ಲಾಧ್ಯಕ್ಷರು, ಜಿಲ್ಲೆಯ ಮುಖಂಡರುಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ