ಶಿವಮೊಗ್ಗ ತಾಲ್ಲೂಕು ನಗರ ಉಪ ವಿಭಾಗ 1 ರಲ್ಲಿ ವಿದ್ಯಾನಗರ ಮುಖ್ಯ ರಸ್ತೆಯಲ್ಲಿನ ಹಳೆಯ ಕಮಬಗಳನ್ನು ಬದಲಿಸುವ ಕಾಮಗಾಗಿ ಮತ್ತು 2ರ ಮಂಡ್ಲಿ ಘಟಕ-06ರ ವ್ಯಾಪ್ತಿಯಲ್ಲಿ 11 ಕೆವಿ ಮಾರ್ಗದ ನಿರ್ವಹಣೆ ಇರುವುದರಿಂದ ವಿದ್ಯಾನಗರ, ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ಶಂಕರಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಬಾಲ್‍ರಾಜ್ ಅರಸ್ ರಸ್ತೆ, ಮೆಹದಿನಗರ, ಬಾಪೂಜಿನಗರ, ಬಸವನಗುಡಿ, ವಿನಾಯಕನಗರ, ಅಮೀರ್ ಅಹ್ಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಬಂಡ್ ರಸ್ತೆ, ಟ್ಯಾಂಕ್ ಮೊಹಲ್ಲಾ, ಕೋರ್ಟ್ ಮತ್ತು ಆರ್.ಟಿ.ಸಿ.ರಸ್ತೆ, ಮೀನಾಕ್ಷಿಭವನ, ಮಹಾನಗರ ಪಾಲಿಕೆ, ಕುವೆಂಪು ರಂಗಮಂದಿರ, ಡಿ.ವಿ.ಎಸ್.ವೃತ್ತ, ಸೀಗೆಹಟ್ಟಿ, ರವಿವರ್ಮ ಬೀದಿ, ಬಿ.ಬಿ.ರಸ್ತೆ, ಓ.ಟಿ.ರಸ್ತೆ, ಪಂಚವಟಿ ಕಾಲೋನಿ, ಅಮೀರ್ ಅಹ್ಮದ್ ವೃತ್ತ, ಕೃಷಿ ಕಚೇರಿ, ಮಾಕಮ್ಮ ಬೀದಿ, ಕೆರೆದುರ್ಗಮ್ಮನ ಕೇರಿ, ಪುಟ್ಟನಂಜಪ್ಪ ಕೇರಿ, ಅಜಾದ್‍ನಗರ, ಕಲಾರ್‍ಪೇಟೆ, ಸಿದ್ದಯ್ಯ ರಸ್ತೆ, ಇಮಾಮ್ ಬಾಡಾ, ಮುರಾದ್ ನಗರ, ಕ್ರೌನ್ ಪ್ಯಾಲೇಸ್ ಶಾದಿಮಹಲ್, ತಾಹಾ ಮಾಹಾಲ್, ಮಂಡಕ್ಕಿಭಟ್ಟಿ ಏರಿಯಾ, ಮತ್ತು ಸುತ್ತಮುತ್ತ ಪ್ರದೇಶಗಳ ವ್ಯಾಪ್ತಿಯಲ್ಲಿ ದಿನಾಂಕ : 13.07.2024 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.