ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆ ಜಿಲ್ಲಾ ಅಧ್ಯಕ್ಷೆಯಾದ ಶ್ರೀಮತಿ ವಿಧ್ಯಾ ಲಕ್ಷ್ಮೀಪತಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ.ಡಿ. ಮೇಘರಾಜ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು ಈ ಕಾರ್ಯಕ್ರಮದಲ್ಲಿ ರಾಜ್ಯ ಮಹಿಳಾ ಮೋರ್ಚಾ ಪ್ರದಾನ ಕಾರ್ಯದರ್ಶಿಯಾದ ಶ್ರೀಮತಿ ಶಿಲ್ಪಾ.ಜಿ.ಸುವರ್ಣ,ರಾಜ್ಯ ಮಹಿಳಾ ಮೋರ್ಚಾ ಸದಸ್ಯರಾದ ರೇಣುಕಾ ನಾಗರಾಜ್,ಶೋಭಾ,ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪದ್ಮಿನಿ ರಾವ್,ಶಿವಮೊಗ್ಗ ಮಹಾನಗರ ಪಾಲಿಕೆಯ ಮೇಯರ್ ಸುನೀತಾ ಅಣ್ಣಪ್ಪ,ಮಾಜಿ ಮೇಯರ್ ಸುವರ್ಣ ಶಂಕರ್, ಹಾಗೂ ಜಿಲ್ಲಾ ಪ್ರದಾನ ಕಾರ್ಯದರ್ಶಿಗಳು ಪದಾಧಿಕಾರಿಗಳು, ಮಂಡಲ ಅಧ್ಯಕ್ಷರು,ಪ್ರದಾನ ಕಾರ್ಯದರ್ಶಿಗಳು ಮತ್ತು ಇನ್ನಿತರ ಪ್ರಮುಖರು,ಆಪೆಕ್ಷಿತರು ಉಪಸ್ಥಿತರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153