SENIOR CHAMBER INTERNATIONAL…

ಶಿವಮೊಗ್ಗ ನಗರದ ಸರ್ಕಾರಿ ಪ್ರೌಢ ಶಾಲೆ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾ ಇಲಾಖೆ ಹಾಗೂ ಜಿಲ್ಲಾ ಒಕ್ಕಲಿಗರ ಸಂಘದ ಸಂಯುಕ್ತ ಆಶ್ರಯದಲ್ಲಿ ಪ್ರೌಡ ಶಾಲೆಯ ಮಕ್ಕಳಿಗೆ ಡೆಂಗೀ, ಚಿಕನ್ ಗುನ್ಯಾ ಇದರ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಲಾಯಿತು.

ಈ ಸಂದರ್ಭದಲ್ಲಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಶಿವಮೊಗ್ಗ ಭಾವನಾ ಲೀಜನ್ ಅಧ್ಯಕ್ಷರಾದ ಸೀನಿಯರ್ ಶಶಿಕಲಾ ಶೆಟ್ಟಿ ಹಾಗು ಜಿಲ್ಲಾ ಒಕ್ಕಲಿಗ ಸಂಘದ ಪದಾಧಿಕಾರಿ ಪ್ರತಿಮಾ ಡಾಕಪ್ಪ ಸೀನಿಯರ್ ಚೇಂಬರ್ ನ ಸುಲೋಚನ ಮೂರ್ತಿ, ವಾಣಿ ರತ್ನಾಕರ್ , ಪ್ರೇಮ ,ಸುಮಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಖಾನ್ ರವರು ಭಾಗವಹಿಸಿದ್ದರು.

ವರದಿ ಪ್ರಜಾ ಶಕ್ತಿ