ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಶಿವಮೊಗ್ಗ ಮತ್ತು ಜಿಲ್ಲಾ ಅಬಕಾರಿ ಇಲಾಖೆ ವತಿಯಿಂದ ಅರಿವು ಕಾರ್ಯಕ್ರಮ ನಡೆಯಿತು.
ಕೇಂದ್ರ ಸರ್ಕಾರವು ಜುಲೈ 1ರಂದು.ಜಾರಿಗೊಳಿಸಿರುವ ಹೊಸ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮಗಳು ಹಾಗೂ ಅಬಕಾರಿ ಕಾಯ್ದೆ ಮತ್ತು ಎನ್ ಡಿ ಪಿ ಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸುವ, ತನಿಖಾ ಕಾರ್ಯದಲ್ಲಿ ತನಿಖಾಧಿಕಾರಿಗಳು ಅನುಸರಿಸಬೇಕಾದ ಮತ್ತು ದೋಷಾರೊಪಣೆ ಪಟ್ಟಿ ಸಲ್ಲಿಸುವಾಗ ಅನುಸರಿಸಬೇಕಾದ ಕ್ರಮಗಳ ಕುರಿತಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಶಿವಮೊಗ್ಗ ಹಾಗೂ ಜಿಲ್ಲಾ ಅಬಕಾರಿ ಇಲಾಖೆ ಇವರ ಸಹಯೋಗದೊಂದಿಗೆ ಅಬಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ರಂದು ಅರಿವು ಕಾರ್ಯಕ್ರಮದಲ್ಲಿ ತಿಳಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧಿಕಾರಿಗಳು ಜಿಲ್ಲಾ ಅಬಕಾರಿ ಇಲಾಖೆಯ ಅಧಿಕಾರಿಗಳು ಉಪಸ್ಥಿರಿದ್ದರು.