ಶಿವಮೊಗ್ಗ ಗ್ರಾಮಾಂತರ ಭಾಗದ ಹೊಳೆ ಹೊನ್ನೂರು ಕೊಪ್ಪ ಗ್ರಾಮದಲ್ಲಿ ನೂತನವಾಗಿ “ನಮ್ಮ ಕ್ಲಿನಿಕ್ “
ಶಾಸಕರಾದ ಶ್ರೀಮತಿ ಶಾರದಾಪೂರ್ಯ ನಾಯ್ಕ್ ಅವರು ಉದ್ಘಾಟನೆಯನ್ನು ಮಾಡಿದರು.

ಉದ್ಘಾಟಿಸಿ ಮಾತನಾಡಿದ ಅವರು ನಮ್ಮ ಕ್ಲಿನಿಕ್ ಪ್ರಾರಂಭವಾಗಿದೆ ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕಾಗಿ ವಿನಂತಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಮುಖಂಡರು ಕಾರ್ಯಕರ್ತರು ಮತ್ತು ಜೆಡಿಎಸ್ ಪಕ್ಷದ ಮುಖಂಡರ ಕಾರ್ಯಕರ್ತರು ಉಪಸ್ಥಿರಿದ್ದರು.

ವರದಿ ಪ್ರಜಾ ಶಕ್ತಿ