ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಭಾವನ ಲೀಗ್ ವತಿಯಿಂದ ಅಧ್ಯಕ್ಷರಾದ ಶಶಿಕಲಾ ಶೆಟ್ಟಿ ಮತ್ತು ಸದಸ್ಯರ ನೇತೃತ್ವದಲ್ಲಿ ತುಂಗಾ ನದಿಗೆ ಪೂಜೆ ಮಾಡಿ ಬಾಗಿನ ಅರ್ಪಿಸಿದರು.

ಸಂದರ್ಭದಲ್ಲಿ ಬಂದಂತ ಸದಸ್ಯರೆಲ್ಲರಿಗೂ ಪ್ರಸಾದ ವಿತರಿಸಿದರು. ಈ ಸಮಯದಲ್ಲಿ
ಪುಷ್ಪಾ ಶೆಟ್ಟಿ, ಸುರೇಖಾ ಮುರಳೀಧರ, ಉಷಾ ಕುಲಕರ್ಣಿ, ಮಾಲ ಸುಲೋಚನ ಹಾಗೂ ಸಂಸ್ಥೆಯ ಸದಸ್ಯರು ಪಾಲ್ಗೊಂಡಿದ್ದರು.

ವರದಿ ಪ್ರಜಾ ಶಕ್ತಿ