ಶಿವಮೊಗ್ಗ ಜಿಲ್ಲೆಯ ಕರ್ನಾಟಕ ಪ್ರದೇಶ ಕುಂಬಾರ ಸಂಘ ಯುವ ಘಟಕದ ಪದಾಧಿಕಾರಿಗಳ ನೇತೃತ್ವದಲ್ಲಿ ಪಿ ಓ ಪಿ ಯಿಂದ ತಯಾರಿಸಿದ ಗಣಪತಿ ಮೂರ್ತಿಗಳ ನಿಷೇಧವನ್ನು ಸಂಪೂರ್ಣವಾಗಿ ಜಾರಿಗೊಳಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತ್ತು.

ಕರ್ನಾಟಕ ಪ್ರದೇಶ ಕುಂಬಾರ ಸಂಘ ಯುವ ಘಟಕದ ಜಿಲ್ಲಾಧ್ಯಕ್ಷರಾದ ಚಂದ್ರಶೇಖರರವರು ವಹಿಸಿದ್ದರು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿಗಳಾದ ಆಕಾಶ ಕುಂಬಾರ್, ಸದಸ್ಯರುಗಳಾದ ಮಂಜುನಾಥರವರು, ಮಹೇಶ್ ರವರು, ಭಾಸ್ಕರರವರು, ರಾಜಣ್ಣಪವರು, ನಾಗರಾಜ್, ಗಣೇಶಣ್ಣನವರು, ಪಂಚಣ್ಣನವರು, ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ