ಶಿವಮೊಗ್ಗ ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘದ ಚುನಾವಣೆ ಫಾರ್ಮ್ ಅಸೋಸಿಯೇಷನ್ ಕಟ್ಟಡದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ಇನ್ನು ಉಪಾಧ್ಯಕ್ಷರಾಗಿ ದತ್ತಾತ್ರೇಯ ಉಡುಪ ಕಾರ್ಯದರ್ಶಿಯಾಗಿ ವೆಂಕಟೇಶ್ ಸಹ ಕಾರ್ಯದರ್ಶಿಯಾಗಿ ಮಂಜುನಾಥ್ ಖಜಾಂಚಿಯಾಗಿ ನಾಗರಾಜ್ ರವರು ಆಯ್ಕೆಯಾಗಿದ್ದಾರೆ. ಮಧುಕರ್ ಶೆಟ್ಟಿ ರವರು ನಗರದ ಲಕ್ಷ್ಮಿ ಮೆಡಿಕಲ್ ಮತ್ತು ಅಶೋಕ ಫಾರ್ಮ ಮಾಲೀಕರಾಗಿದ್ದಾರೆ.ಶಿವಮೊಗ್ಗ ಬಂಟರ ಭವನದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.