ಇಂದು ನನ್ನ ಮತಕ್ಷೇತ್ರ ಸೊರಬ ತಾಲ್ಲೂಕಿನ ‌ಆನವಟ್ಟಿ ಪಟ್ಟಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿವಮೊಗ್ಗ ಇವರ ಸಹಯೋಗದಲ್ಲಿ ನೂತನವಾಗಿ ನಿರ್ಮಿಸಲಾಗಿರುವ “ನಮ್ಮ ಕ್ಲಿನಿಕ್” ಕೇಂದ್ರವನ್ನು ಉದ್ಘಾಟಿಸಲಾಯಿತು.

ಗ್ರಾಮೀಣ ಭಾಗದ ಅನಾರೋಗ್ಯ ಪೀಡಿತ ಜನರ ಅನುಕೂಲಕ್ಕಾಗಿ ಹಾಗೂ ಸರ್ವರಿಗೂ ಉತ್ತಮ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ “ನಮ್ಮ ಕ್ಲಿನಿಕ್” ಕಾರ್ಯನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದೆನು.

ಈ ಸಂದರ್ಭದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು, ಜಿಡಿ ಮಂಜುನಾಥ್ ಮುಖಂಡರುಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ