ಶಿವಮೊಗ್ಗದ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿAದ ಸರಬರಾಜಾಗುವ ಫೀಡರ್ ಎ.ಎಫ್ -03 ರಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿAದ ಆ.10 ರಂದು ಬೆಳಗ್ಗೆ 9.00 ರಿಂದ ಸಂಜೆ 05:30 ರ ವರೆಗೆ ಎಸ್.ವಿ.ಬಡಾವಣೆ, ಎ, ಬಿ ಮತ್ತು ಎಫ್ ಬ್ಲಾಕ್, ಗುಡ್‌ಲಕ್ ಸರ್ಕಲ್, ಅಮ್ಮ ನಿಲಯ, ಸ್ನೇಹ ಅಪಾರ್ಟ್ಮೆಂಟ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ವರದಿ ಪ್ರಜಾ ಶಕ್ತಿ