ಶಿವಮೊಗ್ಗ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿAದ ಸರಬರಾಜಗುವ ಫೀಡರ್ ಎ.ಎಫ್-5ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಇರುವುದರಿಂದ ಆ.17 ರಂದು ಬೆಳಗ್ಗೆ 10.00 ಗಂಟೆಯಿAದ ಸಂಜೆ 5.00 ರವರೆಗೆ ಈ ವ್ಯಾಪ್ತಿಗೆ ಬರುವ ಗೋಪಾಳಗೌಡ ಬಡಾವಣೆ ಎಫ್ ಬ್ಲಾಕ್ ಸುತ್ತ ಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.