ಗಾಜನೂರು ಜವಾಹರ ನವೋದಯ ವಿದ್ಯಾಲಯದ 2025-26ನೇ ಸಾಲಿನ 6ನೇ ತರಗತಿಗೆ ಆಯ್ಕೆ ಪರೀಕ್ಷೆಯನ್ನು ಶಿವಮೊಗ್ಗ ಜಿಲ್ಲೆಯ ಎಲ್ಲಾ 7 ತಾಲೂಕುಗಳಲ್ಲಿ ದಿ: 18/01/2025 ರಂದು ನಡೆಯಲಿದ್ದು, ಆಸಕ್ತರಿಂದ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.
voice of society