ಶಿಕಾರಿಪುರ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶ್ರೀಮತಿ ಶೈಲಾ ಯೋಗೀಶ್ ಆಯ್ಕೆಯಾಗಿದ್ದಾರೆ.

ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ರೂಪಾ ಮಂಜುನಾಥ್ ಆಯ್ಕೆಯಾಗಿದ್ದಾರೆ. ಈ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಬಿಜೆಪಿ ರಾಜ್ಯಧ್ಯಕ್ಷರಾದ ಬಿ ವೈ ವಿಜಯೇಂದ್ರ ಮತ್ತು ಸಂಸದರಾದ ಬಿ ವೈ ರಾಘವೇಂದ್ರ ಅವರು ಶುಭ ಕೋರಿದ್ದಾರೆ.

ವರದಿ ಪ್ರಜಾ ಶಕ್ತಿ