ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದಂತಹ ಹೆಚ್ ಸಿ ಯೋಗೇಶ್ ರವರ ಹುಟ್ಟು ಹಬ್ಬದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು ನಡೆಯಿತು.

ಶಿವಮೊಗ್ಗ ನಗರದ ವಿವಿಧ ಭಾಗಗಳಾದ ವಿನೋಬನಗರ ಶಿವಾಲಯದಲ್ಲಿ, ಕೋಟೆ ರಸ್ತೆ ಶ್ರೀ ಸೀತಾ ರಾಮಾಂಜನೇಯ ದೇವಸ್ಥಾನದಲ್ಲಿ, ಕೋಟೆ ರಸ್ತೆ ಭೂಪಾಳಂ ಸರ್ಕಾರಿ ಶಾಲಾ ಮಕ್ಕಳೊಂದಿಗೆ ವಿಶೇಷವಾಗಿ ಪುಸ್ತಕ ವಿತರಿಸಿ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.

ನವುಲೆಯ ರೋಟರಿ ರಿವರ್ಸೈಡ್ ಸಂಸ್ಥೆ ವತಿಯಿಂದ ದತ್ತು ಪಡೆದಿರುವ ಸರ್ಕಾರಿ ಶಾಲಾ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿದರು.

ವರದಿ ಪ್ರಜಾ ಶಕ್ತಿ