ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಅ. 1 ರ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಸೆ. 05 ರ ಗುರುವಾರದಂದು ನಗರದ ನೆಹರು ಕ್ರೀಡಾಂಗಣದಲ್ಲಿ ಹಿರಿಯ ನಾಗರಿಕರಿಗೆ ಜಿಲ್ಲಾ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.
ಪುರುಷರಿಗೆ ಕ್ರೀಡಾ ಸ್ಪರ್ಧೆಗಳು…
60-70 ವರ್ಷದವರಿಗೆ ಮ್ಯೂಸಿಕಲ್ ಚೇರ್, 60-69 ವರ್ಷದವರಿಗೆ – ಬಿರುಸಿನ ನಡಿಗೆ, ಬಕೆಟ್‌ನಲ್ಲಿ ಬಾಲ್ ಎಸೆಯುವುದು. 70 ವರ್ಷದವರಿಗೆ ಹಾಗೂ ಮೇಲ್ಪಟ್ಟವರಿಗೆ – ಬಿರುಸಿನ ನಡಿಗೆ, ಬಕೆಟ್‌ನಲ್ಲಿ ಬಾಲ್ ಎಸೆಯುವುದು.
ಮಹಿಳೆಯರಿಗೆ ಕ್ರೀಡಾ ಸ್ಪರ್ಧೆಗಳು:- 60-70 ವರ್ಷದವರಿಗೆ ಮ್ಯೂಸಿಕಲ್ ಚೇರ್. 60-69 ವರ್ಷದವರಿಗೆ ಬಿರುಸಿನ ನಡಿಗೆ, ಬಕೆಟ್‌ನಲ್ಲಿ ಬಾಲ್ ಎಸೆಯುವುದು.70 ವರ್ಷ ಹಾಗೂ ಮೇಲ್ಪಟ್ಟವರಿಗೆ- ಬಿರುಸಿನ ನಡಿಗೆ, ಬಕೆಟ್‌ನಲ್ಲಿ ಬಾಲ್ ಎಸೆಯುವುದು.
ಪುರುಷರಿಗೆ ಸಾಂಸ್ಕೃತಿಕ ಸ್ಪರ್ಧೆಗಳು…
60-69 ವರ್ಷದವರಿಗೆ – ಗಾಯನ ಸ್ಪರ್ಧೆ, ಏಕ ಪಾತ್ರಾಭಿನಯ, 70 ವರ್ಷ ಹಾಗೂ ಮೇಲ್ಪಟ್ಟವರಿಗೆ ಗಾಯನ ಸ್ಪರ್ಧೆ, ಏಕ ಪಾತ್ರಾಭಿನಯ.
ಮಹಿಳೆಯರಿಗೆ ಸಾಂಸ್ಕೃತಿಕ ಸ್ಪರ್ಧೆಗಳು :-60-69 ವರ್ಷದವರಿಗೆ – ಗಾಯನ ಸ್ಪರ್ಧೆ, ಏಕ ಪಾತ್ರಾಭಿನಯ, 70 ವರ್ಷ ಹಾಗೂ ಮೇಲ್ಪಟ್ಟವರಿಗೆ ಗಾಯನ ಸ್ಪರ್ಧೆ, ಏಕ ಪಾತ್ರಾಭಿನಯ.