ಶಿವಮೊಗ್ಗ ನಗರದ ಪ್ರಸಿದ್ಧ ಶ್ರೀ ಲಕ್ಷ್ಮಿ ವೆಂಕಟರಮಣ ದೇವಾಲಯದಲ್ಲಿ ಶಿವಮೊಗ್ಗ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ವತಿಯಿಂದ 59 ನೇ ಗಣೇಶೋತ್ಸವದ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ತುಲಾಭಾರ ಸೇವೆಯಲ್ಲಿ ವಿಧಾನ ಪರಿಷತ್ ಸದಸ್ಯರ  ಡಾ ಧನಂಜಯ್ ಸರ್ಜಿ ಕುಟುಂಬ ಸಮೇತರಾಗಿ ಪಾಲ್ಗೊಂಡು ಬೆಲ್ಲದ ತುಲಾಭಾರ ಸೇವೆಯನ್ನು ಮಾಡಿ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥಿಸಲಾಯಿತು. ಈ ವೇಳೆ ಸಮಾಜದ ಅಧ್ಯಕ್ಷರಾದ ಶ್ರೀ ಭಾಸ್ಕರ್ ಜಿ ಕಾಮತ್ , ನಿರ್ದೇಶಕರುಗಳು, ಸಮಾಜದ ಮಾತೃ ಮಂಡಳಿ ಸೇರಿದಂತೆ ಭಕ್ತರು ಭಾಗವಹಿಸಿದ್ದರು.

ವರದಿ ಪ್ರಜಾ ಶಕ್ತಿ

Leave a Reply

Your email address will not be published. Required fields are marked *