ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಶಿವಮೊಗ್ಗ ಜಿಲ್ಲೆ, ಶ್ರೀ ಎ ಜಿ ಕಾರ್ಯಪ್ಪ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2, ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶನದಲ್ಲಿ ಮತ್ತು ಶ್ರೀ ಸುರೇಶ್ ಎಂ, ಪೊಲೀಸ್ ಉಪಾಧಿಕ್ಷಕರು, ಶಿವಮೊಗ್ಗ-ಬಿ ಉಪ ವಿಭಾಗ, ಶ್ರೀ ರಜೀಶ್, ಅಸ್ಸಿಸ್ಟೆಂಟ್ ಕಮಾಂಡೆಂಟ್ ಆರ್.ಎ.ಎಫ್ ಹಾಗೂ ಶ್ರೀ ಸತ್ಯನಾರಾಯಣ ಪೊಲೀಸ್‌ ನಿರೀಕ್ಷಕರು, ಶಿವಮೊಗ್ಗ ಗ್ರಾಮಾಂತರ ಪೊಲೀಸ್‌ ಠಾಣೆ ರವರ ನೇತೃತ್ವದಲ್ಲಿ, ಶಿವಮೊಗ್ಗ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ರಾಗಿಗುಡ್ಡದಲ್ಲಿ ಪೊಲೀಸ್ ಪಥ ಸಂಚಲನ (ರೂಟ್ ಮಾರ್ಚ್) ವನ್ನು ನಡೆಸಲಾಯಿತು. ಪೊಲೀಸ್ ಪಥ ಸಂಚಲನದಲ್ಲಿ ಶಿವಮೊಗ್ಗ ಗ್ರಾಮಾಂತರ ಪೊಲೀಸ್‌ ಠಾಣೆಯ ಪೊಲೀಸ್ ಉಪ ನಿರೀಕ್ಷಕರು, ಸಿಬ್ಬಂಧಿಗಳ ಮತ್ತು ಆರ್. ಎ. ಎಫ್ ನ ಪೊಲೀಸ್ ಅಧಿಕಾರಿ ಸಿಬ್ಬಂಧಿಗಳು ಭಾಗವಹಿಸಿದ್ದರು.

ವರದಿ ಪ್ರಜಾ ಶಕ್ತಿ

Leave a Reply

Your email address will not be published. Required fields are marked *