ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 19 ರ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತವು ಸರ್ಕಾರದ ನಿರ್ದೇಶನದಂತೆ ಮಾರ್ಗಸೂಚಿಯನ್ನು ನೀಡಿದ ಮೇರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ದಿನಾಂಕ : 05-08 -2021 ರಿಂದ 15-08-2021ರ ವರೆಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು ಸೇವೆ.ಪ್ರಸಾದ ಅನ್ನಸಂತರ್ಪಣೆ ವಸತಿ ವ್ಯವಸ್ಥೆಗಳನ್ನು ಕಡ್ಡಾಯವಾಗಿ ಸ್ಥಗಿತಗೊಳಿಸಲಾಗಿದೆ. ಹಾಗೂ ವಾರಾಂತ್ಯದಲ್ಲಿ ಶನಿವಾರ ಭಾನುವಾರ ದೇವರ ದರ್ಶನವನ್ನು ನಿರ್ಬಂಧಿಸಲಾಗಿದೆ.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153