ಶಿವಮೊಗ್ಗ ಅಂಚೆ ವಿಭಾಗದ 2024 ರ ಸೆಪ್ಟೆಂಬರ್ ಮಾಹೆ ಕೊನೆಗಳ್ಳುವ ತ್ರೆöÊಮಾಸಿಕ ಡಾಕ್ ಅದಾಲತ್ ಕಾರ್ಯಕ್ರಮವನ್ನು ಸೆ. 27 ರ ಬೆಳಿಗ್ಗೆ 11 ಗಂಟೆಗೆ ಅಂಚೆ ಅಧೀಕ್ಷಕರ ಕಛೇರಿ, ಶಿವಮೊಗ್ಗ ಅಂಚೆ ವಿಭಾಗ ಕೋಟೆ ರಸ್ತೆ, ಶಿವಮೊಗ್ಗ ಇಲ್ಲಿ ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರು ಅಂಚೆ ಇಲಾಖೆಯ ಕುಂದು ಕೊರತೆಗಳನ್ನು ಅಥವಾ ಸಲಹೆಗಳನ್ನು ಸೆ. 25 ರ ಒಳಗೆ ಅವುಗಳ ನಿವಾರಣೆಗೆ ಕಳುಹಿಸಬಹುದು ಮತ್ತು ಡಾಕ್ ಅದಾಲತ್‌ನಲ್ಲಿ ಭಾಗವಹಿಸಬಹುದು ಎಂದು ಶಿವಮೊಗ್ಗ ಅಂಚೆ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ ಪ್ರಜಾ ಶಕ್ತಿ

Leave a Reply

Your email address will not be published. Required fields are marked *