ಸಿಟಿ ಕೋ ಆಪರೇಟಿವ್ ಬ್ಯಾಂಕಿಗೆ ಅತ್ಯುತ್ತಮ ಬ್ಯಾಂಕ್ ಹಾಗೂ ನಗದು ಪ್ರಶಸ್ತಿಯ ಗರಿ

ಶಿವಮೊಗ್ಗದ ಪ್ರತಿಷ್ಠಿತ ಸಿಟಿ ಕೋ ಆಪರೇಟಿವ್ ಬ್ಯಾಂಕಿಗೆ ಶಿವಮೊಗ್ಗ ಜಿಲ್ಲಾ ಸಹಕಾರ ಬ್ಯಾಂಕಿನಿಂದ 2023 -24ನೇ ಸಾಲಿನ ಅತ್ಯುತ್ತಮ ಸಹಕಾರಿ ಬ್ಯಾಂಕ್ ಪ್ರಶಸ್ತಿಯೊಂದಿಗೆ ನಗದು ಬಹುಮಾನವನ್ನು ಬ್ಯಾಂಕಿನ ಅಧ್ಯಕ್ಷರಾದ ಡಾ.ಆರ್ ಎಂ ಮಂಜುನಾಥ್ ಗೌಡರು ಹಾಗೂ ಉಪಾಧ್ಯಕ್ಷರಾದ ಎಸ್ ಕೆ ಮರಿಯಪ್ಪನವರು ಬ್ಯಾಂಕಿನ ಅಧ್ಯಕ್ಷರಾದ ಎಂ ಕೆ ಸುರೇಶ್ ಕುಮಾರ್  ಶೆಟ್ಟಿ ಹಾಗೂ ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯದ ಮನೋಜ್ ಕುಮಾರ್ ಅವರಿಗೆ ಗೌರವಿಸಿ ಪ್ರಶಸ್ತಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಕೆ ರಂಗನಾಥ್ ನಿರ್ದೇಶಕರಾದ ಉಮಾಶಂಕರ ಉಪಾಧ್ಯಾಯ, ಸಿ ಹೊನ್ನಪ್ಪ ಎಸ್ ಪಿ ಶೇಷಾದ್ರಿ, ಉಮೇಶ್ ಪುಟ್ಟಪ್ಪ ,ಸೀತಾರಾಮ್ ನಾಯಕ್ ರಘುವೀರ್ ಸಿಂಗ್ ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ

Leave a Reply

Your email address will not be published. Required fields are marked *