ಜೆ.ಎನ್.ಎನ್.ಸಿ.ಇ : ಉದ್ಯೋಗ ಮೇಳ

ಶಿವಮೊಗ್ಗ: ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಎಂಬಿಎ ಮತ್ತು ಎಂಸಿಎ ವಿಭಾಗದ ಸಂಯುಕ್ತಾಶ್ರಯದಲ್ಲಿ ಹೆಚ್.ಆರ್.ಟೆಕ್ ಇನ್ನೊವೇಷನ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಸವೆನ್ ಹಿಲ್ಸ್ ನಾಲೆಡ್ಜ್ ಸೆಂಟರ್ ಸಹಯೋಗದಲ್ಲಿ ಎಂಬಿಎ, ಎಂಸಿಎ ಮತ್ತು ಎಂ.ಕಾಂ ಪದವೀಧರರಿಗಾಗಿ ಸೆ.14 ರಂದು ಬೆಳಗ್ಗೆ 08:30 ರಿಂದ ಎಂಬಿಎ-ಎಂಸಿಎ ಸಭಾಂಗಣದಲ್ಲಿ ‘ಮೆಗಾ ಉದ್ಯೋಗ ಮೇಳ’ ಕಾರ್ಯಕ್ರಮ ಏರ್ಪಡಿಸಲಾಗಿದೆ. 10 ಕ್ಕು ಹೆಚ್ಚು ಕಂಪನಿಗಳು ಭಾಗವಹಿಸುವ ಈ ಮೇಳದಲ್ಲಿ ಎಂಬಿಎ, ಎಂಸಿಎ ಮತ್ತು ಎಂ.ಕಾಂ ಪದವೀಧರರು ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಡಾ. ಹರ್ಷ ಸಿ ಮಠದ್, ಸಹಾಯಕ ಪ್ರಾಧ್ಯಾಪಕರು, ಎಂಬಿಎ ವಿಭಾಗ ಮೊ.ಸಂಖ್ಯೆ: 9964255232 ಇವರನ್ನು ಸಂಪರ್ಕಿಸಬಹುದಾಗಿದೆ.

ವರದಿ ಪ್ರಜಾ ಶಕ್ತಿ

Leave a Reply

Your email address will not be published. Required fields are marked *