ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ. ಬೆಂಗಳೂರು ಇವರು ಉತ್ತಮ ಕಾರ್ಯನಿರ್ವಹಣೆಗಾಗಿ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ. ಶಿವಮೊಗ್ಗವನ್ನು ರಾಜ್ಯದಲ್ಲಿಯೇ ಪ್ರಥಮ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ.

ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ. ಬೆಂಗಳೂರು ಇದರ ವಾರ್ಷಿಕ ಮಹಾ ಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಡಾ|| ಆರ್.ಎಂ. ಮಂಜುನಾಥ ಗೌಡರು ಹಾಗೂ ನಿರ್ದೇಶಕರಾದ ಶ್ರೀ ಸುಧೀರ ರವರು ಪ್ರಶಸ್ತಿಯನ್ನು ಸ್ವೀಕರಿಸಿದರು.

ವರದಿ ಪ್ರಜಾ ಶಕ್ತಿ

Leave a Reply

Your email address will not be published. Required fields are marked *