ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಮಹಾನಗರಪಾಲಿಕೆಯಿಂದ ಹೊಸದಾಗಿ ಭೂಗತ ಕೇಬಲ್ ಚಾಲನೆಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಸೆ 18 ಮತ್ತು 19 ರಂದು ಎರಡು ದಿನ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯವಾಗುವುದರಿಂದ ಸಾರ್ವಜನಿಕರು ಮಂಡಳಿಯೊAದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದೆ.

ವರದಿ ಪ್ರಜಾ ಶಕ್ತಿ