ಮೂಡಾ ಹಗರಣ ಸಂಬಂಧಿಸಿದಂತೆ ಸಿದ್ದರಾಮಯ್ಯನವರ ವಿರುದ್ಧ ತನಿಖೆಗೆ ಅನುಮತಿ ನೀಡಿದ ಹೈಕೋರ್ಟ್ ತೀರ್ಪಿನ ಪ್ರಕಾರ ಕೂಡಲೇ ಸಿಎಂ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಗೋಪಿ ಸರ್ಕಲ್ ನಲ್ಲಿ ಜಿಲ್ಲಾ ಬಿಜೆಪಿ ಸಂಸದ ಬಿ ವೈ ರಾಘವೇಂದ್ರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಡಿ.ಎಸ್ ಅರುಣ್, ಶ್ರೀ ಧನಂಜಯ್ ಸರ್ಜಿ, ಪ್ರಮುಖರಾದ ಶ್ರೀ ಮೋಹನ್ ರೆಡ್ಡಿ ಸೇರಿದಂತೆ ಬಿಜೆಪಿಯ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ