ಮಾಚೇನಹಳ್ಳಿಯ ಕೆ.ಎಸ್.ಅರ್.ಪಿ. ಶಿವಮೊಗ್ಗ “ಮನರೇಗಾ ಯೋಜನೆಯಡಿ ಸಸಿ ನೆಡುವ ಕಾರ್ಯಕ್ರಮ”ವನ್ನು ನಡೆಸಲಾಯಿತು. ಈ ಸಂಧರ್ಭದಲ್ಲಿ ಪಕ್ಷದ ಅಧ್ಯಕ್ಷರಾದ ರತ್ನಾಕರ ಶೆಣೈ ರವರು, ರೂಪೇಶ್ ಜಿ ರವರು, ಕಮಾಂಡೆಂಟ್, ಮಂಜುನಾಥ್ ರವರು, ಸ.ಕಮಾಂಡೆಂಡ್. ಪಕ್ಷದ ಮುಖಂಡರುಗಳು, ಕಾರ್ಯಕರ್ತರು, ಪದಾಧಿಕಾರಿಗಳು ಹಾಜರಿದ್ದರು.
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ
CCTV SALES & SERVICE
9880074684
ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153