ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ಸಿನ ಅಧ್ಯಕ್ಷರಾದ ಹೆಚ್ಎಸ್, ಸುಂದರೇಶ್ ಅವರ ಅಧ್ಯಕ್ಷತೆಯಲ್ಲಿ ನೂತನವಾಗಿ ಜಿಲ್ಲಾ ಕಾಂಗ್ರೆಸ್ಸಿನ ಸಹಕಾರಿ ವಿಭಾಗದ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಆರ್ ಪ್ರಸನ್ನಕುಮಾರ್ , ಆರ್ ಎಂ ಮಂಜುನಾಥ್ ಗೌಡರು , ಕಲಗೋಡುರತ್ನಾಕರ್ , ಷಡಕ್ಷರಿ , ಹಾಗು ಈ ನೂತನ ಘಟಕದ ಅಧ್ಯಕ್ಷರಾದ ಕೆ. ಎಲ್.ಜಗದೀಶ್ವರ್ ಹಾಗು ಸಹಕಾರಿ ವಿಭಾಗದ ಮುಖಂಡರು ಹಾಗು ಕಾರ್ಯಕರ್ತರು ಭಾಗವಹಿಸಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153