ರಾಷ್ಟಿçÃಯ ತಂಬಾಕು ನಿಯಂತ್ರಣ ಕೋಶದಿಂದ ಶಿವಮೊಗ್ಗ ನಗರದ ಕುವೆಂಪು ರಂಗ ಮಂದಿರ ಇಲ್ಲಿ ರೈತ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಮಾಹಿತಿಗಳುಳ್ಳ ಭಿತ್ತಿ ಚಿತ್ರಗಳು, ಭಿತ್ತಿ ಪತ್ರಗಳು ಹಾಗೂ ಕರಪತ್ರಗಳನ್ನು ನಿಗದಿಪಡಿಸಿದ್ದ ಸ್ಟಾಲಿನಲ್ಲಿ ಪ್ರದರ್ಶಿಸಿ ಯುವಕರಿಗೆ, ರೈತರಿಗೆ ಹಾಗು ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ವಿಶೇಷವಾಗಿ ತಂಬಾಕು ಮುಕ್ತ ಯುವ ಅಭಿಯಾನ 2.0 ಕುರಿತು ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗು ಸಾರ್ವಜನಿಕರು ಭಾಗವಹಿಸಿದ್ದರು.

ವರದಿ ಪ್ರಜಾ ಶಕ್ತಿ

Leave a Reply

Your email address will not be published. Required fields are marked *