ಮೆಸ್ಕಾಂ ಶಿವಮೊಗ್ಗ ನಗರ ಉಪವಿಭಾಗ-1, ಸರ್ವಜ್ಞ ವೃತ್ತ, ಬಾಲರಾಜ್ ಅರಸ್ ರಸ್ತೆ, ಮೆಸ್ಕಾಂ, ಶಿವಮೊಗ್ಗ ಕಚೇರಿಯಲ್ಲಿ ದಿನಾಂಕ 08.10.2024 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಹಿರಿಯ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ. ಈ ಸಭೆಯಲ್ಲಿ ಗ್ರಾಹಕರಿಂದ ಮೆಸ್ಕಾಂ ವಿದ್ಯುತ್ ಸಂಬAಧಿತ ಅಹವಾಲುಗಳನ್ನು ಸ್ವೀಕರಿಸಲಾಗುವುದು. ಆದ್ದರಿಂದ ಶಿವಮೊಗ್ಗ ನಗರ ಉಪವಿಭಾಗ-1 ರ ಘಟಕ-1, 2 ಮತ್ತು 3 ರ ವ್ಯಾಪ್ತಿಯ ಗ್ರಾಹಕರು ಈ ಅವಕಾಶವನ್ನು ಸÀದುಪಯೋಗಪಡಿಸಿಕೊಳ್ಳಬಹುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ವರದಿ ಪ್ರಜಾ ಶಕ್ತಿ

Leave a Reply

Your email address will not be published. Required fields are marked *