ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ದಿ. ಶ್ರೀ ಲಕ್ಷ್ಮೀ ನಾರಾಯಣ ಅವರು ಕಳೆದ ವಾರ ನಿಧನರಾದ ಹಿನ್ನೆಲೆಯಲ್ಲಿ ಬಿಜೆಪಿ ಬೈಂದೂರು ಮಂಡಲ ವತಿಯಿಂದ ಪಟ್ಟಣದ ಜೆ.ಎನ್.ಆರ್ ಸಭಾಂಗಣದಲ್ಲಿ ಶ್ರದ್ಧಾಂಜಲಿ ಸಭೆಯಲ್ಲಿ ಸಂಸದ ಬಿ ವೈ ರಾಘವೇಂದ್ರ ಮಾತನಾಡಿದರು.

ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು, ಮಂಡಲದ ಅಧ್ಯಕ್ಷರಾದ ಶ್ರೀ ದೀಪಕ್ ಕುಮಾರ್ ಶೆಟ್ಟಿ ಅವರು ಸೇರಿದಂತೆ ಮಂಡಲದ ಅನೇಕ ಮುಖಂಡರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ

Leave a Reply

Your email address will not be published. Required fields are marked *