ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ ಕಾರ್ಯಕ್ರಮವನ್ನು ಭದ್ರಾ ಕಾಡಾ ಅಚ್ಚುಕಟ್ಟು ಪ್ರಾಧಿಕಾರ ವತಿಯಿಂದ ನಡೆಸಿಕೊಡಲಾಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ಸಂಸದರಾದ ಬಿ. ವೈ ರಾಘವೇಂದ್ರ, ಅಧ್ಯಕ್ಷತೆಯನ್ನು ಭದ್ರಾ ಅಚ್ಚುಕಟ್ಟು ಪ್ರಾಧಿಕಾರ ಪವಿತ್ರ ರಾಮಯ್ಯ ವಹಿಸಿದರು. ಈ ಸಂದರ್ಭದಲ್ಲಿ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾದ ಎಸ್. ದತ್ತಾತ್ರೇಯ, ಜ್ಯೋತಿಪ್ರಕಾಶ್, ವೀರಭದ್ರಪ್ಪ, ಪದ್ಮನಾಭ್ ಭಟ್, ಬಿ. ಕೆ ಶ್ರೀನಾಥ್, ಧರ್ಮಪ್ರಸಾದ್, ಎಂ. ಪ್ರಭಾಕರ್, ಚುನಾಯಿತ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153