ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ನೂತನ ಜಿಲ್ಲಾ ಅಧ್ಯಕ್ಷರಾಗಿ ಕರವೇ ಕಿರಣ್ ನೇಮಕ
ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷರಾದ ಪಿ ಕೃಷ್ಣೇಗೌಡರು ಸಾಮಾಜಿಕ ಸೇವೆಯನ್ನು ಪರಿಗಣಿಸಿ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ.

ನಾಡು-ನುಡಿ ಜಲ ಭಾಷೆ ಗಡಿ ವಿಚಾರ ರೈತರಪರವಾಗಿ ವಿದ್ಯಾರ್ಥಿಪರವಾಗಿ ನಿರಂತರವಾಗಿ ಇರುವಂತೆ ಹಾಗೂ ಸಂಘಟನೆಯ ಇತರೆ ಪದಾಧಿಕಾರಿಗಳ ಆಯ್ಕೆಯ ಸಂಪೂರ್ಣ ಜವಾಬ್ದಾರಿಯನ್ನು ಸಹ ವಹಿಸಿ ಸಂಘಟನೆಯನ್ನು ಬಲಪಡಿಸುವಂತೆ ಆದೇಶಿಸಿದ್ದಾರೆ.

ಅವರ ಪ್ರಜಾ ಶಕ್ತಿ