ಹೊಳಲೂರು ಗ್ರಾಮದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿAದ ಸರಬರಾಜಾಗುವ ಮಾರ್ಗಗಳಲ್ಲಿ ಲಿಂಕ್ ಲೈನ್ ಮಾರ್ಗ ರಚಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ. 23 ಮತ್ತು 24 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ಹೊಳಲೂರು, ಹಾಡೋನಹಳ್ಳಿ, ಹಳೆ/ಹೊಸ ಮಡಿಕೆಚೀಲೂರು ಮತ್ತು ಬಿ.ಕೆ. ತಾವರೆ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *