ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ವತಿಯಿಂದ “ಮುಖ್ಯಮಂತ್ರಿಗಳ ಪರಿಹಾರ ನಿಧಿ” ಗೆ ರೂ. 50.00 ಲಕ್ಷಗಳ ಚೆಕ್ಕನ್ನು ದಿನಾಂಕ 28ರಂದು ಬ್ಯಾಂಕಿನ ಅಧ್ಯಕ್ಷರಾದ ಡಾ|| ಆರ್.ಎಂ. ಮಂಜುನಾಥಗೌಡರು ಹಾಗೂ ನಿರ್ದೇಶಕರು ಮತ್ತು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಗೋಪಾಲಕೃಷ್ಣ ಬೇಳೂರು ಇವರು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಹಾಗೂ ಮಾನ್ಯ ಸಹಕಾರ ಸಚಿವರಾದ ಶ್ರೀ ಕೆ.ಎನ್.ರಾಜಣ್ಣ ಇವರಿಗೆ ನೀಡಿದರು
.