ಶಿವಮೊಗ್ಗ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಖಜಾಂಚಿ ಅವಿರೋಧ ಆಯ್ಕೆಯಾಗಿದ್ದಾರೆ.

ಜಲಸಂಪನ್ಮೂಲ ಇಲಾಖೆಯ ನೌಕರ ಆರ್.‌ ಮೋಹನ್‌ ಕುಮಾರ್‌  ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಪಾಪಣ್ಣ ಖಜಾಂಚಿಯಾಗಿ ಉಪವಿಭಾಗಾಧಿಕಾರಿ ಸತ್ಯನಾರಾಯಣ, ರಾಜ್ಯ ಪರಿಷತ್‌ ಸದಸ್ಯರಾಗಿ ಸಿಡಿಪಿಒ ಎನ್‌.ಎಂ.ರಂಗನಾಥ್‌ ಕೂಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Leave a Reply

Your email address will not be published. Required fields are marked *