ದಿನಾಂಕ 21.12.2024 ರಂದು ಅಶೋಕ್ ನಗರ ಮುಖ್ಯ ರಸ್ತೆಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ ಎಂದು ಕರವೇ ಸ್ವಾಭಿಮಾನಿ ಬಣ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಎಚ್ಎಸ್ ಹಾಗೂ ಕಾರ್ಯಕ್ರಮದ ಅಧ್ಯಕ್ಷ ತಿಳಿಸಿದ್ದಾರೆ
  ಈ ಕಾರ್ಯಕ್ರಮದಲ್ಲಿ ಉದ್ಘಾಟನೆಯನ್ನು ರಾಜ್ಯಾಧ್ಯಕ್ಷರಾದ ಪಿ ಕೃಷ್ಣೆಗೌಡರು.ಗಾರಾ ಶ್ರೀನಿವಾಸ್  ಹಾಗೂ  ಟಿ ಕೆ ಅನಿಲ್ ಕುಮಾರ್  ಉದ್ಘಾಟಿಸಲಿದ್ದಾರೆ  ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ  ಬಿ ವೈ ರಾಘವೇಂದ್ರ  ಸಂಸದರು ಶಾಸಕರಾದ ಚನ್ನಬಸಪ್ಪ ಜೆಡಿಎಸ್ ನ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಕೆ ಬಿ ಪ್ರಸನ್ನ ಕುಮಾರ್ ಕಾಂಗ್ರೆಸ್ ಮುಖಂಡರಾದ ಎಮ್ ಶ್ರೀಕಾಂತ್ ಹಾಗೂ ಸೂರ್ಯನರ್ಸಿಂಗ್ ಕಾಲೇಜ್ ಟಿ ನೇತ್ರಾವತಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲಾ ಶಿಕ್ಷಣ ಇಲಾಖೆಯ ರಮೇಶ್ jಭಾಗವಹಿಸಲಿದ್ದಾರೆ ರವರು ಹಾಪ್ ಕಾಮ್ಸ್  ಅಧ್ಯಕ್ಷರಾದ ವಿಜಯಕುಮಾರ್ ದನಿ ಹಾಗೂ ರೋಟರಿ ಸೆಂಟ್ರಲ್  ಅಧ್ಯಕ್ಷರಾದ ಕಿರಣ್ ಕುಮಾರ್ ಜಿ
ಕಾರ್ಯಕ್ರಮದಲ್ಲಿ ಸೇವ ರತ್ನ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು ಹಾಗೂ ಕನ್ನಡದಲ್ಲಿ ಅತಿ ಹೆಚ್ಚು ಅಂಕವನ್ನು ತೆಗೆದ ವಿದ್ಯಾರ್ಥಿನಿಗೆ ಪ್ರತಿಭಾ ಪುರಸ್ಕಾರವನ್ನು ಏರ್ಪಡಿಸಲಾಗಿದೆ ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ವಿಶೇಷ ಆಹ್ವಾನಿಕರಾಗಿ  ರಘುರಾಜ್ ಮಲ್ನಾಡ್ ಆಗಮಿಸಲಿದ್ದು ಈ ಕಾರ್ಯಕ್ರಮದ ಮತ್ತೊಂದು ವಿಶೇಷವೇನೆಂದರೆ ಭುವನಗಿರಿ ಯಿಂದ ಕನ್ನಡ ಜ್ಯೋತಿಯನ್ನು ತಂದು ಬೆಳಗಿಸುವ ಮುಖಾಂತರ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇಲಿದೆ ಎಂದು ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಎಚ್ಎಸ್ ತಿಳಿಸಿದ್ದಾರೆ ಸರ್ವರಿಗೂ ಆದರದ ಸ್ವಾಗತ