ಯುವ ಕಾಂಗ್ರೆಸ್ ನ ಸಂಸ್ಥಾಪನಾ ದಿನದ ಅಂಗವಾಗಿ ಇಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ವತಿಯಿಂದ ಶಿವಮೊಗ್ಗ ನಗರದ ಕಾಂಗ್ರೆಸ್ ಭವನದಲ್ಲಿ ನೂರಾರು ಆರ್ಥಿಕವಾಗಿ ಹಿಂದುಳಿದಿರುವ ಶಾಲಾ ಮಕ್ಕಳಿಗೆ ಬ್ಯಾಗ್ ಹಾಗೂ ನೋಟ್ ಬುಕ್ ವಿತರಿಸುವ ಕಾರ್ಯಕ್ರಮಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್ ಎಸ್ ಸುಂದರೇಶ್,ವಿಧಾನ ಪರಿಷತ್ ಸದಸ್ಯರಾದ ಆರ್ ಪ್ರಸನ್ನಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿಶ್ವನಾಥ್ ಕಾಶಿ, ನಾಗರಾಜ್,ಮಾಜಿ ಸೂಡಾ ಅಧ್ಯಕ್ಷರಾದ ಎನ್ ರಮೇಶ್ , ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿಯಾದ ಯಮುನಾ ರಂಗೇಗೌಡ ,ಸದಸ್ಯರಾದ ರಮೇಶ್ ಹೆಗ್ಡೆ ,ಹಾಪ್ ಕಾಮ್ಸ್ ನಿರ್ದೇಶಕ ರಾದ ವಿಜಯಕುಮಾರ್,ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಾಂತವೀರ ನಾಯ್ಕ್ , ಅಲ್ಪಸಂಖ್ಯಾತ ಕಾಂಗ್ರೆಸ್ ನ ನಗರ ಅಧ್ಯಕ್ಷರಾದ ಮಹಮ್ಮದ್ ನಿಹಾಲ್ ರವರು ಚಾಲನೆ ನೀಡಿದರು ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ನ ರಾಜ್ಯ ಕಾರ್ಯದರ್ಶಿ ಚೇತನ್ ,ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ನ ಅಧ್ಯಕ್ಷ ವಿನಯ್,ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ನ ಗಿರೀಶ್ ,NSUIನ ಬಾಲಾಜಿ,ವಿಜಯ್, ರವಿ,ಅಬ್ದುಲ್ ಸತ್ತಾರ್,ಚಂದ್ರೋಜಿ,ಮನೋಜ್,ಗೌತಮ್ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಿದರು.

LIC policy ಗಾಗಿ ಸಂಪರ್ಕಿಸಿ 9538615354
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE
9880074684
ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153