ದಿನಾಂಕ :9.8.2021.ಸೋಮವಾರ ಬೆಳಗ್ಗೆ 11 ಗಂಟೆಗೆ ಶಿಕಾರಿಪುರದಲ್ಲಿ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ತಾಲ್ಲೂಕು ಮಹಿಳಾ ಮೋರ್ಚದ ಕಾರ್ಯಕಾರಿಣಿ ಸಭೆಯನ್ನು ಶ್ರೀಮತಿ ಜ್ಯೋತಿ ರಮೇಶ್ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಮಹಿಳಾ ಮೋರ್ಚದ ಅಧ್ಯಕ್ಷರು ಶ್ರೀಮತಿ ವಿದ್ಯಾಲಕ್ಷೀಪತಿ ಇವರು ನಡೆಸಿಕೊಟ್ಟರು. ಈ ಸಭೆಯಲ್ಲಿ ಜಿಲ್ಲಾ ಮಹಿಳಾ ಮೋರ್ಚದ ಉಪಾಧ್ಯಕ್ಷರು ಶ್ರೀಮತಿ ರೇಖಾ ರಾಜಶೇಖರ್, ಪುರಸಭೆ ಅಧ್ಯಕ್ಷರು ಶ್ರೀಮತಿ ಲಕ್ಷ್ಮೀ ಮಹಾಲಿಂಗಪ್ಪ, ಎಸ್. ಟಿ.ಮೋರ್ಚದ ಅಧ್ಯಕ್ಷರು ಶ್ರೀ ಮತಿ ಮಮತಾ ಸಾಲಿ,ಮಹಿಳಾ ಮೋರ್ಚದ ಪ್ರಧಾನ ಕಾರ್ಯದರ್ಶಿ ರೂಪಾ ಕೆ ವಿ, ಮಾಜಿ ತಾಲ್ಲೂಕು ಪಂಚಾಯತ್ ಅಧ್ಯಕ್ಷರು ಶ್ರೀ ಪರಮೇಶ್ವರ,ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಶ್ರೀ ಸಿದ್ಧಲಿಂಗಪ್ಪ,ತಾಂಡ ಅಭಿವೃದ್ಧಿ ನಿಗಮದ ನಿರ್ದೇಶಕರು ಶ್ರೀಮತಿ ಸವಿತಾ ಶಿವಕುಮಾರ್, ಮಹಿಳಾ ಮೋರ್ಚದ ಎಲ್ಲಾ ಪದಾಧಿಕಾರಿಗಳು,ಪುರಸಭೆ ಸದಸ್ಯರು. ಎಲ್ಲಾ ಶಕ್ತಿ ಕೇಂದ್ರ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಗಳು ಉಪಸ್ಥಿತರಿದ್ದರು.
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE
9880074684
ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153