ಶಿವಮೊಗ್ಗ ನಗರ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ವತಿಯಿಂದ ಕೊಟ್ರೇಶ್ವರ ಹಾಸ್ಪಿಟಲ್ ಹಾಯದೊಂದಿಗೆ 100 ಆಟೋ ಚಾಲಕರಿಗೆ ಆಹಾರ ಕಿಟ್ ನೀಡಲಾಯಿತು. ಈ ಸಂದರ್ಭದಲ್ಲಿ ಡಾಕ್ಟರ್ ಕೊಟ್ರೇಶ್ವರ ಸಂಘದ ಅಧ್ಯಕ್ಷರು ಅಸ್ಗರ್ ಭಾಷಾ, ಅಲ್ಲಭಕಷ್ ಹರೀಶ್, ರಿಯಾಜ್ ರಾಮಣ್ಣ ಹಾಗೂ ಸಂಘದ ಪದಾಧಿಕಾರಿಗಳು ಮತ್ತು ಆಟೋ ಚಾಲಕರು ಉಪಸ್ಥಿತರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153