ಜಿಲ್ಲಾ ಬಿಜೆಪಿ ಕಚೇರಿಯಲ್ಲಿ 76ನೇ ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ.ಡಿ.ಮೇಘರಾಜ್ ಇವರು ಧ್ವಜಾರೋಹಣ ನೆರವೇರಿಸಿದರು. ಈ ಸಮಯದಲ್ಲಿ ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು ಕೋರಿದರು.
ಈ ಸಂದರ್ಭದಲ್ಲಿ ರಾಜ್ಯ ಕ್ರೀಡಾ ಪ್ರಾಧಿಕಾರದ ಮಾಜಿ ಉಪಾಧ್ಯಕ್ಷರಾದ ಗಿರೀಶ್ ಪಟೇಲ್,ಜಿಲ್ಲಾ ಉಪಾಧ್ಯಕ್ಷರಾದ ರಮೇಶ್ ಎಸ್,ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ
ಶಿವರಾಜು, ಮಾಲತೇಶ್ ಸಿ ಹೆಚ್,
ಜಿಲ್ಲಾ ಕಾರ್ಯದರ್ಶಿಗಳಾದ ಎನ್ ಕೆ ಜಗದೀಶ್, ವಿನ್ಸೆoಟ್ ರೋಡ್ರಿಗಸ್,ಜಿಲ್ಲಾ ಮಾಧ್ಯಮ ಪ್ರಮುಖ್ ಕೆ ವಿ ಅಣ್ಣಪ್ಪ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಮಂಗಳ ನಾಗೇಂದ್ರ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.