ಶಿವಮೊಗ್ಗ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಿದರು. ಈ ಸಮಯದಲ್ಲಿ ಗಣ್ಯರು 76ನೇ ಗಣರಾಜ್ಯೋತ್ಸವ ದಿನಾಚರಣೆಯ ಶುಭಾಶಯಗಳು ಕೋರಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಡಾ ಕಡಿದಾಳು ಗೋಪಾಲ್ ರವರ ಅದ್ಯಕ್ಷತೆಯಲ್ಲಿ ಹಾಗೂ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಮತಿ ಶಾರದ ಪುರ್ಯ ನಾಯ್ಕ್ ರವರು ಮತ್ತು ನಗರದ ಮಾಜಿ ಶಾಸಕರು ರಾಜ್ಯ ಜೆಡಿಎಸ್ ಉಪಾಧ್ಯಕ್ಷರು ಆದ ಶ್ರೀ ಕೆ ಬಿ ಪ್ರಸನ್ನ ಕುಮಾರ್ ರವರ ಉಪಸ್ಥರಿದ್ದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.