ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಶಿವಮೊಗ್ಗ ಜಿಲ್ಲೆಯ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಜಯಶೀಲರಾದ ಎಲ್ಲಾ ಅಭ್ಯರ್ಥಿಗಳಿಗೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಹರ್ಷಿತ್ ಗೌಡ ಅವರು ಭದ್ರಾವತಿ ತಾಲೂಕ್ ಅಧ್ಯಕ್ಷರಾದ ಮಹಮ್ಮದ್ ಶಫಿ ಅವರು ಭದ್ರಾವತಿ ನಗರ ಅಧ್ಯಕ್ಷರಾದ ಅಭಿಷೇಕ್ ಅವರು ಭದ್ರಾವತಿ ಗ್ರಾಮಾಂತರ ಅಧ್ಯಕ್ಷರಾದ ಮಸೂದ್ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶಾಜೀದ್ದ ಭದ್ರಾವತಿ ತಾಲೂಕು ಬಗರು ಉಕುಂ ಸದಸ್ಯರು ಹಾಗೂ ಕುವೆಂಪು ವಿಶ್ವವಿದ್ಯಾನಿಲಯದ ಎನ್ ಎಸ್ ಯು ಐ ಗೌರವ ಅಧ್ಯಕ್ಷರಾದ ಆರ್ ಮುರುಗೇಶ್ ಕುವೆಂಪು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಪ್ರಾಧಿಕಾರದ ಸದಸ್ಯರಾದ ಮುಸವೀರ್ ಬಾಷಾ ರವರು ಹಾಗೂ ಭದ್ರಾವತಿ ತಾಲೂಕು ಎನ್ ಎಸ್ ಯು ಐ ಉಪಾಧ್ಯಕ್ಷರಾದ ಗಂಗಾಧರ್ ಕುವೆಂಪು ವಿಶ್ವವಿದ್ಯಾನಿಲಯದ ಎನ್ ಎಸ್ ಯು ಐ ಉಪಾಧ್ಯಕ್ಷರಾದ ಕೀರ್ತಿ ಭದ್ರಾವತಿ ತಾಲೂಕು ಕಾಂಗ್ರೆಸ್ ಯುವ ಮುಖಂಡರಾದ ಸನಣ್ಣನವರು ರವರು ಇನ್ನು ಅನೇಕ ಯುವ ಮುಖಂಡರು ಕಾಂಗ್ರೆಸ್ ಮುಖಂಡರು ಪಾಲ್ಗೊಂಡಿದ್ದರು.