ಸಹ್ಯಾದ್ರಿ ಕಾಲೇಜಿಗೆ ಸಂಬಂಧಪಟ್ಟ 35 ಎಕರೆ ಜಾಗದಲ್ಲಿ ಖೆಲೋ ಇಂಡಿಯಾದ ವಿಶೇಷ ಕ್ರೀಡಾ ತರಬೇತಿ ಸ್ಥಾಪಿಸಲು ಹೊರಟಿರುವುದು ತಿಳಿದು ಬಂದ ನಂತರ ಅದನ್ನು ವಿರೋಧಿಸಿ ಹಲವು ಹೋರಾಟಗಳು ಮತ್ತು ವಿರೋಧಗಳು ಬಂದರೂ ಯೋಜನೆಯನ್ನು ಹಿಂತೆಗೆದು ಕೊಳ್ಳದ ಕಾರಣ ಕಾಲೇಜಿನ ಅಭಿವೃದ್ಧಿಗೆ ಮಾರಕವಾಗಿರುವ ಈ ಯೋಜನೆಯ ವಿರುದ್ಧ ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿಗಳು ಹೋರಾಟ ನಡೆಸಿದ್ದಾರೆ . ದಿನಾಂಕ 10/08/2021 ರಂದು ಕಾಲೇಜಿನ ಮುಂಭಾಗದಲ್ಲಿ ಪ್ರತಿಭಟನೆ ಮಾಡಲಾಗಿದೆ.
ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153