ನ್ಯಾಯಾಲಯದ ಪ್ರಕರಣಗಳಲ್ಲಿ ಭಾಗಿಯಾಗಿರುವ ಮಾಜಿ ವಾಯುಸೇನಾ ಯೋಧರ ವೈಯಕ್ತಿಕ ಕಡತಗಳನ್ನು ಹೊರತುಪಡಿಸಿ, ಬಾಕಿ ಮಾಜಿ ವಾಯುಸೇನಾ ಯೋಧರ ವೈಯಕ್ತಿಕ ಕಡತಗಳನ್ನು 25 ವರ್ಷಗಳ ಬದಲಾಗಿ ಕೇವಲ 5 ವರ್ಷಗಳು ಮಾತ್ರ ಸಂರಕ್ಷಿಸಲಾಗುವುದೆAದು ವಾಯುಪಡೆ ದಾಖಲಾತಿ ಕಛೇರಿಯಿಂದ ಪ್ರಕಟಣೆ ಹೊರಡಿಸಿದೆ.
voice of society