ಎನ್.ಇ.ಎಸ್. ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆ.

1983 ರಲ್ಲಿ ಪ್ರಾರಂಭಗೊಂಡು 42 ವರ್ಷಗಳನ್ನು ಪೂರೈಸಿರುವ ರಾಷ್ಟ್ರೀಯ ಶಿಕ್ಷಣ ಸಮಿತಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ರಾಷ್ಟ್ರೀಯ ಶಿಕ್ಷಣ ಸಮಿತಿ ಆವರಣದಲ್ಲಿ ಚುನಾವಣೆ ನಡೆಯಿತು.ಹಿಂದಿನ ಅಧ್ಯಕ್ಷರಾದ ಡಾ.ಎ. ಸತೀಶ್ ಕುಮಾರ್ ಶೆಟ್ಟಿ ಇವರ ತಂಡದ 13 ಜನರಲ್ಲಿ 12 ಜನರು ನಿರ್ದೇಶಕರಾಗಿ ಆಯ್ಕೆಯಾಗಿರುತ್ತಾರೆ.

ಕಳೆದ 42 ವರ್ಷಗಳ ದೀರ್ಘ ಅವಧಿಯಲ್ಲಿ ಸಂಘವು ಇಲ್ಲಿಯವರೆಗೆ 380 ನೌಕರರಿಗೆ ನಿವೇಶನ ನೀಡುವುದರ ಜೊತೆಗೆ ಎನ್ಇಎಸ್ ಬಡಾವಣೆಯಲ್ಲಿ 34 ಕೊಠಡಿಗಳನ್ನು ಹೊಂದಿರುವ ಸುಸಜ್ಜಿತ ಹಾಸ್ಟೆಲ್ ನಿರ್ಮಾಣ ಮಾಡುತ್ತಿದೆ.
ಸಂಘದ ಸದಸ್ಯರಿಗೆ ಮನೆ ನಿರ್ಮಾಣ ಮಾಡಿಕೊಡುವ ಉದ್ದೇಶದಿಂದ ಹೌಸಿಂಗ್ ಅಪಾರ್ಟ್ಮೆಂಟ್ ಯೋಜನೆಯನ್ನು ಮುಂದೆ ಕೈಗೊಳ್ಳಲಾಗುವುದು ಎಂದು ಹೇಳಿದರು.

Leave a Reply

Your email address will not be published. Required fields are marked *