
ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಶಿಕ್ಷಣ ಸಚಿವರಾದ ಎಸ್ ಮಧುಬಂಗಾರಪ್ಪ ಇವರ ಹುಟ್ಟು ಹಬ್ಬದ ಅಂಗವಾಗಿ ಕಾಂಗ್ರೆಸ್ ಪಕ್ಷದ ವತಿಯಿಂದ ಭದ್ರಾವತಿಯ ಸರ್ಕಾರಿ ಆಸ್ಪತ್ರೆಯಲ್ಲಿ ಒಳ ರೋಗಿಗಳಿಗೆ ಹಣ್ಣು,ಬ್ರೆಡ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಪಿಎಲ್ ಡಿ ಅಧ್ಯಕ್ಷರಾದ ಬಿ.ಕೆ.ಶಿವಕುಮಾರ್, ಬ್ಲಾಕ್ ಅಧ್ಯಕ್ಷರುಗಳಾದ ಕುಮಾರ್, ಷಡಾಕ್ಷರಿ, ಹಿಂದುಳಿದ ವರ್ಗಗಳ ವಿಭಾಗದ ತಾಲ್ಲೂಕು ಅಧ್ಯಕ್ಷ ಎಂ ರಮೇಶ್ ಶೆಟ್ಟಿ ಶಂಕರಘಟ್ಟ ಮತ್ತಿತರರು ಇದ್ದರು.