ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂ ಗುಚ್ಛ , ಹಾರ , ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ, ಇತ್ಯಾದಿ ಯಾವುದೇ ರೀತಿಯ ಕಾಣಿಕೆಗಳನ್ನು ನೀಡಬಾರದೆಂದು ಈ ಮೂಲಕ ನಿರ್ಧರಿಸಿದೆ . ಬದಲಾಗಿ ಕನ್ನಡ ಪುಸ್ತಕಗಳನ್ನು ನೀಡಬಹುದು. ಈ ನಿರ್ದೇಶನವನ್ನು ಚಾಚು ತಪ್ಪದೆ ಅನುಷ್ಠಾನಗೊಳಿಸಲು ಸಂಬಂಧಪಟ್ಟ ಸರ್ಕಾರದ ಎಲ್ಲ ಇಲಾಖೆಗಳು ಮತ್ತು ರಾಜ್ಯ ಸರ್ಕಾರದ ಸ್ವಾಮ್ಯಕ್ಕೆ ಒಳಪಡುವ ಎಲ್ಲಾ ಸಂಸ್ಥೆಗಳು ತಮ್ಮ ಅಧೀನದಲ್ಲಿ ಬರುವ ಎಲ್ಲ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153