ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೋಟೆಲ್ ಆಶ್ರಯದಲ್ಲಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ 24ನೇ ಕನ್ ಕೋರ್ಸ್ ವಿಶೇಷ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಪುಷ್ಪ ಎಸ್ ಶೆಟ್ಟಿ ಯವರಿಗೆ ಔಟ್ ಸ್ಟ್ಯಾಂಡಿಂಗ್ ನ್ಯಾಷನಲ್ ವೈಸ್ ಪ್ರೆಸಿಡೆಂಟ್ ಅವಾರ್ಡ್ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಸಂಸ್ಥೆಯ ರಾಷ್ಟ್ರೀಯ ಸಮ್ಮೇಳನದಲ್ಲಿ ವಿಶೇಷವೇನೆಂದರೆ ವಿಶ್ವದ ಮೊದಲ ರಾಷ್ಟ್ರೀಯ ಉಪಾಧ್ಯಕ್ಷರಾದ ಪುಷ್ಪ ಎಸ್ ಶೆಟ್ಟಿಯವರ ಸೇವಾ ವೈಖರಿಗಾಗಿ Out standing National Vice President Award ಪಡೆದ ಮೊದಲ ರಾಷ್ಟ್ರೀಯ ಉಪಾಧ್ಯಕ್ಷರಾದ ಪುಷ್ಪ ಶೆಟ್ಟಿ ರವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಶಿವಮೊಗ್ಗ ಭಾವನದ ಸದಸ್ಯರು ಶುಭ ಹಾರೈಸಿದ್ದಾರೆ.