ದಿನಾಂಕ :12-08-2021 ರಂದು ಮೆಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಫೀಡರ್ ಎಂ.ಜಿ.ಎಫ್ -2 & AF-04 ರಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಳ್ಳುವುದರಿಂದ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಗ್ರಾಹಕರು ಸಹಕರಿಸಲು ವಿನಂತಿಸಿದೆ. ” ಕುವೆಂಪು ರಸ್ತೆ, ದುರ್ಗಿಗುಡಿ, ದುರ್ಗಿಗುಡಿ ಮುಖ್ಯರಸ್ತೆ, ಜ್ಯುವೆಲ್ ರಾಕ್ ರಸ್ತೆ ,ಮಿಷನ್ ಕಾಂಪೌಂಡ್, ಗೋಪಿ ಸರ್ಕಲ್, ಸವಾರ್ ಲೈನ್ ರಸ್ತೆ, ಜೆಪಿಎನ್ ರಸ್ತೆ , LIC ಬಿಲ್ಡಿಂಗ್, ಆಭರಣ, ಸಾಗರ ರಸ್ತೆ, SIMS ಮೆಡಿಕಲ್ ಕಾಲೇಜು ಮತ್ತು ಹಾಸ್ಟೆಲ್, ಸಾಗರ ರಸ್ತೆ, ಭಾರ್ಗವಿ, ಪೆಟ್ರೋಲ್ ಬಂಕ್ ,ಸರ್ಕ್ಯೂಟ್ ಹೌಸ್, ಪಂಪ್ ನಗರದ ರಂಗನಾಥ ಬಡಾವಣೆ ,ಗುತ್ಯಪ್ಪ ಕಾಲೋನಿ, ಆರೈಕೆ ಆಸ್ಪತ್ರೆ, ಬಿಎಸ್ಎನ್ಎಲ್ ಭಾವನಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಲು ಕೋರಲಾಗಿದೆ.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ